ಜೂ.13: (ಪುತ್ತೂರು-ಕಡಬ) ವಿದ್ಯುತ್‌ ನಿಲುಗಡೆ

0

ಪುತ್ತೂರು – ಕಡಬ ವಿದ್ಯುತ್‌ ಮಾರ್ಗದ ಮುಂಗಾರು ಪೂರ್ವ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂ.13ರ ಗುರುವಾರ ಪೂರ್ವಾಹ್ನ 10.00ರಿಂದ ಸಂಜೆ 5.00 ಗಂಟೆಯವರೆಗೆ 33 ಕೆ.ವಿ ಪುತ್ತೂರು – ಕಡಬ ವಿದ್ಯುತ್‌ ಮಾರ್ಗದ ವಿದ್ಯುತ್‌ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆವಿ ಕಡಬ, ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್ ಗಳಿಂದ ವಿದ್ಯುತ್‌ ಸರಬರಾಜಗುವ ವಿದ್ಯುತ್‌ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here