ಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪುರುಷರಕಟ್ಟೆ ನಿವಾಸಿ ಪ್ರಕಾಶ್ ಪುರುಷರಕಟ್ಟೆ ಅವರು ಜೂ.11ರಂದು ಸಂಜೆ ಹೃದಯಾಘಾತಕ್ಕೆ ಒಳಗಾಗಿ ನಿಧನರಾದರು.
ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಂಕೀರಣದಲ್ಲಿ ಅವರು ಮೊಬೈಲ್ ಅಂಗಡಿ ಹೊಂದಿದ್ದರು.