ಕೊಪ್ಪ ಶಾಲೆಯಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

0

ಕಾಣಿಯೂರು: ಕೊಪ್ಪ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಬಾಲ ಕಾರ್ಮಿಕ ದಿನಾಚರಣೆಯನ್ನು ಜೂ.12ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ನಾರಾಯಣ ಡಿ ಪುಣಚ ಇವರು ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಅತಿಥಿ ಶಿಕ್ಷಕ ಸುರೇಶ ನಾಯ್ಕ ಹಾಗೂ ಗೌರವ ಶಿಕ್ಷಕಿ ಕುಮಾರಿ ಹವ್ಯ ಇವರು ಸಹಕರಿಸಿದರು.

LEAVE A REPLY

Please enter your comment!
Please enter your name here