ಬೊಬ್ಬೆಕೇರಿ ಶಾಲೆಯಲ್ಲಿ ಎಲ್.ಕೆ.ಜಿ, ಯು.ಕೆ.ಜಿ ಪ್ರಾರಂಭೋತ್ಸವ

0

ಕಾಣಿಯೂರು: ಬೊಬ್ಬೆಕೇರಿ ಸ. ಹಿ. ಪ್ರಾ. ಶಾಲೆಯಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ ಪ್ರಾರಂಭೋತ್ಸವವು ನಡೆಯಿತು. ಶಿಕ್ಷಕಿಯರು ವಿದ್ಯಾರ್ಥಿಗಳಿಗೆ ಆರತಿಯ ಬೆಳಗಿ ಸ್ವಾಗತಿಸಿದರು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ತೀರ್ಥಕುಮಾರ್ ಪೈಕ, ನಿವೃತ್ತ ಮುಖ್ಯಗುರು ಸೋಮಪ್ಪ ಗೌಡ, ಮುಖ್ಯಗುರು ಶಶಿಕಲಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಕಾರ್ಯದರ್ಶಿ ಅಶ್ವಿನಿ ಕರಿಮಜಲು, ಕೋಶಾಧಿಕಾರಿ ಸುಕುಮಾರ್ ಕಲ್ಪಡ, ಶಿಕ್ಷಕರಾದ ಜನಾರ್ದನ ಹೇಮಳ, ಗೀತಾ, ಶೋಭಿತಾ, ಸುರೇಖಾ, ಶೃತಿ, ದಿವ್ಯಾ, ಸುಶ್ಮಿತಾ ಹಾಗೂ ಎಸ್ ಡಿ ಎಂ ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here