ಸಾಮೆತ್ತಡ್ಕ ಶಾಲೆಯಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

0

ಪುತ್ತೂರು : ಜೂ.12ರಂದು “ನಮ್ಮ ಶಾಲೆ “ಸ. ಹಿ. ಪ್ರಾ. ಶಾಲೆ ಸಾಮೆತ್ತಡ್ಕದಲ್ಲಿ “ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.
ಶಾಲಾ ಮುಖ್ಯ ಶಿಕ್ಷಕಿಮರಿಯಾ ಅಶ್ರಫ್ ರವರು ಮಕ್ಕಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ವೇಳೆ ಎಲ್ಲಾ ಶಿಕ್ಷಕ ವೃಂದ ಹಾಜರಿದ್ದು ,ಸಹಕಾರ ನೀಡಿದರು.

LEAVE A REPLY

Please enter your comment!
Please enter your name here