ವಿಟ್ಲ ಲಯನ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ರಜಿತ್ ಕುಮಾರ್ ಆಳ್ವ ಎರ್ಮೆನಿಲೆ ಆಯ್ಕೆ

0

ವಿಟ್ಲ : ವಿಟ್ಲ ಲಯನ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ರಜಿತ್ ಕುಮಾರ್ ಆಳ್ವ ಎರ್ಮೆನಿಲೆ ಆಯ್ಕೆ ಆಗಿದ್ದಾರೆ. ಕಾರ್ಯದರ್ಶಿ ಯಾಗಿ ಅರವಿಂದ ರೈ ಮೂರ್ಜೆಬೆಟ್ಟು, ಕೋಶಾಧಿಕಾರಿಯಾಗಿ ಮನೋಜ್ ರೈ ವಿಟ್ಲ ರವರು ಆಯ್ಕೆ ಆಗಿದ್ದಾರೆ.

LEAVE A REPLY

Please enter your comment!
Please enter your name here