ಆಲಂಕಾರು: ಆಲಂಕಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ಮಾಧವ ಪೂಜಾರಿ ಅಧ್ಯಕ್ಷತೆಯಲ್ಲಿ ಜೂ.15 ರಂದು ಬೆಳಿಗ್ಗೆ 10:30 ಕ್ಕೆ ಸಂಘದ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಕೆ.ಗಣೇಶ್ ರೈಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.