ಜೂ.16:ಬಡಗನ್ನೂರು ಶತಮಾನೋತ್ಸವ ಪೂರ್ವಭಾವಿ ಸಭೆ

0

ಬಡಗನ್ನೂರು: ಸ.ಉ.ಹಿ.ಪ್ರಾ ಶಾಲಾ ಶತಮಾನೋತ್ಸವ ಅಚರಣೆಯ ಬಗ್ಗೆ ಪುರ್ವಭಾವಿ ಸಭೆಯು ಸಮಿತಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ರವರ ಅಧ್ಯಕ್ಷತೆಯಲ್ಲಿ ಜೂ.16 ರಂದು  ಬೆಳಗ್ಗೆ ಗಂ 11.30ಕ್ಕೆ  ಶಾಲಾ ಆವರಣದಲ್ಲಿ ನಡೆಯಲಿದೆ.

 ಈ ಸಭೆಗೆ ಹಿರಿಯ ವಿದ್ಯಾರ್ಥಿಗಳು, ಶಿಕ್ಷಣಾಭಿಮಾನಿಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರುಗಳು, ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ ಶಾಲಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here