ನರಿಮೊಗರು ಪ್ರಸಾದಿನೀ ಆಯುರ್ನಿಕೇತನದಲ್ಲಿ ಯೋಗ ತರಬೇತಿ ಉದ್ಘಾಟನೆ

0

ಪುತ್ತೂರು: ನರಿಮೊಗರಿನಲ್ಲಿರುವ ಪ್ರಸಾದಿನೀ ಅಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿ ಯೋಗ ತರಬೇತಿ ಶಿಬಿರ ಉದ್ಘಾಟನೆಗೊಂಡಿತು. ಯೋಗ ಶಿಕ್ಷಕ ಚಂದ್ರಶೇಖರ್ .ಎನ್ ಯೋಗ ಶಿಬಿರವನ್ನು ಉದ್ಘಾಟಿಸಿದರು. ಆಸ್ಪತ್ರೆಯ ಆಡಳಿತ ನಿರ್ದೇಶಕ ಹಾಗೂ ಆಯುರ್ವೇದ ತಜ್ಞವೈದ್ಯ ಡಾ ರಾಘವೇಂದ್ರ ಪ್ರಸಾದ್ ಬಂಗಾರಡ್ಕ. ಹಲವರು ಶಿಬಿರಾರ್ಥಿಗಳು ಭಾಗವಹಿಸಿದರು. ಸರಳಪ್ರಾಣಾಯಾಮ, ಯೋಗಾಸನಗಳನ್ನು ಪ್ರಾತ್ಯಕ್ಷಿಕೆಯೊಂದಿಗೆ ಪ್ರಯೋಜನಗಳನ್ನು ವಿವರಿಸಲಾಯಿತು.

LEAVE A REPLY

Please enter your comment!
Please enter your name here