ವಿಶ್ವನಾಥ ಎನ್ ಅವರಿಗೆ ಪಿಎಚ್.ಡಿ. ಪದವಿ

0

ಪುತ್ತೂರು:ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ವಿಶ್ವನಾಥ ಎನ್ ಇವರು ಡಾ. ಲಕ್ಷ್ಮೀದೇವಿ ಎಲ್ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಡಾ| ನಾ. ಮೊಗಸಾಲೆಯವರ ಸಾಹಿತ್ಯದಲ್ಲಿ ಪ್ರಾದೇಶಿಕತೆ’ ಎನ್ನುವ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್.ಡಿ. ಪದವಿ ನೀಡಿ ಗೌರವಿಸಿದೆ. ಇವರು ಬಂಟ್ವಾಳ ತಾಲೂಕಿನ ನೇರಳಕಟ್ಟೆ ನಿವಾಸಿ ಜಿ ಆರ್ ನರಸಿಂಹನ್ ಮತ್ತು ಗಾಯತ್ರಿ ಎನ್ ದಂಪತಿಯ ಪುತ್ರ.

LEAVE A REPLY

Please enter your comment!
Please enter your name here