ಕಡಬದ ಕ್ನಾನಾಯ ಜ್ಯೋತಿ ಆ.ಮಾ ಶಾಲೆಯ ರಕ್ಷಕ ಶಿಕ್ಷಕ ಅಧ್ಯಕ್ಷರಾಗಿ ಮಂಜುನಾಥ ಕೋಲಂತ್ತಾಡಿ, ಉಪಾಧ್ಯಕ್ಷರಾಗಿ ಪ್ರಸನ್ನ ಕುಮಾರ್ ಆಯ್ಕೆ

0

ಕಡಬದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024- 25 ನೇ ಸಾಲಿನ ರಕ್ಷಕ ಶಿಕ್ಷಕ ಸಂಘದ ಸಭೆಯು ಜೂ.15ರಂದು ನಡೆಯಿತು.
ಸಭೆಯಲ್ಲಿ ಈ ವರ್ಷದ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಕಡಬ ತನು ಎಲೆಕ್ಟ್ರಾನಿಕ್ಸ್ ಮಾಲಕ ಮಂಜುನಾಥ್ ಕೋಲಂತಾಡಿ ಮತ್ತು ಉಪಾಧ್ಯಕ್ಷರಾಗಿ ಪುತ್ರಬೈಲು ಪ್ರಸನ್ನ ಕುಮಾರ್ ಅವರು ಆಯ್ಕೆಯಾಗಿದ್ದಾರೆ. ಶಾಲಾ ಸಂಚಾಲಕರಾದ ಫಾ|ಅನಿಶ್,ಮುಖ್ಯೋಪಾಧ್ಯಾಯಿನಿ ಸಿ|ಮರಿಯ ಲೂಯಿಸ, ಪೋಷಕರು ಮತ್ತು ಶಾಲಾ ಸಿಬ್ಬಂದಿಗಳು ಸಭೆಯಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here