ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಆಲಂಕಾರಿನಲ್ಲಿ ಕಾಮಗಾರಿ ವೀಕ್ಷಣೆ

0

ಆಲಂಕಾರು: ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯರವರು ಆಲಂಕಾರಿನ ಬುಡೇರಿಯಾ ಎಂಬಲ್ಲಿ ಅಂದಾಜು 90 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಿರುಸೇತುವೆ ಕಾಮಗಾರಿಯನ್ನು ವೀಕ್ಷಣೆ ಮಾಡಿ ಜನರ ಸಮಸ್ಯೆಗಳನ್ನು ಆಲಿಸಿದರು.

ಈ ಸಂಧರ್ಭದಲ್ಲಿ ಸುಳ್ಯ ಮಂಡಲ ಬಿ.ಜೆ.ಪಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ ,ಆಲಂಕಾರು ಗ್ರಾ.ಪಂ ಸದಸ್ಯರಾದ ಸದಾನಂದ ಆಚಾರ್ಯ, ಸುನಂದ ಬಾರ್ಕುಳಿ ಪ್ರಮುಖರಾದ ಈಶ್ವರ ಗೌಡ ಪಜ್ಜಡ್ಕ, ದಿವಾಕರ ಕುಂಬಾರ, ದಯಾನಂದ ಬಡ್ಡಮೆ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here