ಆದಿಚುಂಚನಗಿರಿ ಮಂಗಳೂರು ಶಾಖಾ ಮಠದಲ್ಲಿ ಸಂಸದ ಬ್ರಿಜೇಶ್ ಚೌಟರಿಗೆ ಗೌರವ

0

ಪುತ್ತೂರು: ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದಲ್ಲಿ ಸಂಸದ ಬ್ರಿಜೇಶ್ ಚೌಟ ಅವರನ್ನು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ಗೌರವಿಸಿದರು.


ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ದ.ಕ.ಜಿಲ್ಲಾ ಗೌಡ ಸಂಘದ ಅಧ್ಯಕ್ಷ ಡಿ.ಬಿ.ಬಾಲಕೃಷ್ಣ, ಸುರೇಶ್ ಅತ್ರಮಜಲು, ನಾಗೇಶ್ ಟಿ.ಎಸ್, ವಿಶ್ವನಾಥ, ಪುರುಷೋತ್ತಮ ಮುಂಗ್ಲಿಮನೆ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here