ಪಡುಬೆಟ್ಟು: ಬಿಲಾಲ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

0

ನೆಲ್ಯಾಡಿ: ಪಡುಬೆಟ್ಟು ಉಳಿತೊಟ್ಟು ಬಿಲಾಲ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಮುಸ್ಲಿಂ ಬಾಂಧವರು ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಆಲಿಂಗಿಸಿಕೊಂಡು ಬಕ್ರೀದ್ ಹಬ್ಬದ ಶುಭಾಶಯ ಹಂಚಿಕೊಂಡರು.

LEAVE A REPLY

Please enter your comment!
Please enter your name here