ನಾಳೆ ಅಪರಾಹ್ನ ನರಿಮೊಗರು ವಲಯ ಕಾಂಗ್ರೆಸ್ ವತಿಯಿಂದ ಪ್ರಕಾಶ್ ಪುರುಷರಕಟ್ಟೆಯವರ ಶ್ರದ್ಧಾಂಜಲಿ ಸಭೆ 

0

ಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್ ವತಿಯಿಂದ, ಇತ್ತೀಚೆಗೆ ಹೃದಯಾಘಾತದಿಂದ ಮೃತಪಟ್ಟ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆ ಅವರ ಶ್ರದ್ಧಾಂಜಲಿ ಸಭೆ ಜೂ.19ರಂದು ಪುರುಷರಕಟ್ಟೆಯಲ್ಲಿರುವ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ಅಪರಾಹ್ನ 2.30 ಕ್ಕೆ ಸರಿಯಾಗಿ ನಡೆಯಲಿದೆ ಎಂದು ಕಾರ್ಯಕ್ರಮ ಆಯೋಜಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here