ಜೂ.20: ಚೇತನಾ ಆಸ್ಪತ್ರೆಯಲ್ಲಿ ಥೈರಾಯ್ಡ್ ಗ್ರಂಥಿಯ ಉಚಿತ ತಪಾಸಣಾ ಶಿಬಿರ

0

ಪುತ್ತೂರು:ಇಲ್ಲಿನ ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ ಜೂ.20 ರಂದು ಥೈರಾಯ್ಡ್ ಗ್ರಂಥಿಯ ಉಚಿತ ತಪಾಸಣಾ ಶಿಬಿರವು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಲಿದೆ.  ಈ ಪರೀಕ್ಷೆಯು ಉಚಿತವಾಗಿದ್ದು ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕಾಗಿದೆ. ತಪಾಸಣೆ ಮಾಡಲಿಚ್ಛಿಸುವವರು ಮೊ:8123276901 ನಂಬರಿಗೆ ಕರೆ ಮಾಡಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here