ನಾಣಿಲ ಶಾಲೆಗೆ ಅಡುಗೆ ಪಾತ್ರೆ ಕೊಡುಗೆ

0

ಕಾಣಿಯೂರು: ನಾಣಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಲೆಯ ಹಿರಿಯ ವಿದ್ಯಾರ್ಥಿ ನೂತನ್ ಭಟ್ ಮಾಚಿಲ ಅವರು ತನ್ನ ಹುಟ್ಟು ಹಬ್ಬದ ಪ್ರಯುಕ್ತ ಶಾಲೆಗೆ ಅಡುಗೆ ಪಾತ್ರೆಯನ್ನು ಕೊಡುಗೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಸಂತ ದಲಾರಿ ಮುಖ್ಯಗುರು ಪದ್ಮಯ ಗೌಡ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ಪುರಂದರ ಅಂಬುಲ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here