ಜೂ 21 :ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಕುಂಬ್ರ ಶಾಖೆಯಲ್ಲಿ ಗಣಹೋಮ ,ಲಕ್ಷ್ಮಿಪೂಜೆ

0

ಕುಂಬ್ರ: ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇದರ ಪ್ರಯೋಜಕತ್ವದಲ್ಲಿರುವ ಎ ಪಿ ಎಂ ಸಿ ರಸ್ತೆಯ ಮಣಾಯಿ ಆರ್ಚ್ ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಪುತ್ತೂರು ಇದರ ಕುಂಬ್ರ ಕಿರಣ್ ಸಂಕೀರ್ಣ ದಲ್ಲಿ ಕಾರ್ಯನಿರ್ವಹಿಸುತ್ತಿರುವ ಕುಂಬ್ರ ಶಾಖೆಯು ಯಶಸ್ವಿ 9 ವರ್ಷಗಳನ್ನು ಪೂರೈಸಿ 10ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತೀರುವ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ ಕುಂಬ್ರ ಶಾಖಾ ಕಚೇರಿಯಲ್ಲಿ ಗಣಹೋಮ ಹಾಗೂ ಲಕ್ಷ್ಮಿ ಪೂಜೆ ನಡೆಯಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here