ನಾಣಿಲ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಕಾಣಿಯೂರು: ನಾಣಿಲ ಸ.ಹಿ.ಪ್ರಾ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಪುಷ್ಪಲತಾ ದೀಪ ಬೆಳಗಿಸಿ ಉದ್ಘಾಟಿಸಿ, ಯೋಗದ ಮಹತ್ವವನ್ನು ತಿಳಿಸಿದರು. ಆಶಾ ಕಾರ್ಯಕರ್ತೆ ಭಾರತಿ ಉಪಸ್ಥಿತರಿದ್ದರು. ಮುಖ್ಯಗುರು ಪದ್ಮಯ್ಯ ಗೌಡ ಸ್ವಾಗತಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಅಧ್ಯಾಪಕ ವೃಂದ ಹಾಗೂ ಉಪಸ್ಥಿತರಿದ್ದರು. ಬಳಿಕ ಶಾಲಾ ಮಕ್ಕಳಿಗೆ ಸಹ ಶಿಕ್ಷಕಿ ಸವಿತ ಇವರ ನೇತೃತ್ವದಲ್ಲಿ ಯೋಗಭ್ಯಾಸ ನಡೆಯಿತು. ಶಿಕ್ಷಕ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here