ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದಿಂದ ವನಮಹೋತ್ಸವ

0

ಕಾಣಿಯೂರು: ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ಜೂ 21ರಂದು ನಡೆಸಲಾಯಿತು. ಕಾಣಿಯೂರು
ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜರವರು ಹಣ್ಣಿನ ಗಿಡ ನೆಡುವ ಮೂಲಕ ಚಾಲನೆ ನೀಡಿದರು.

ಯುವಕ ಮಂಡಲದ ಗೌರವಾಧ್ಯಕ್ಷ ಸುರೇಶ್ ಓಡಬಾಯಿ, ಅಧ್ಯಕ್ಷ ರಾಜೇಶ್ ಮೀಜೆ, ಕಾರ್ಯದರ್ಶಿ ದೀಕ್ಷೀತ್ ಕಂಪ, ಉಪಾಧ್ಯಕ್ಷ ಧರ್ಮಪಾಲ ಕಲ್ಪಡ, ಮಾಜಿ ಆಧ್ಯಕ್ಷ ಪರಮೇಶ್ವರ ಅನಿಲ, ರಚನ್ ಬರಮೇಲು,ವಿನಯ್ ಎಲುವೆ, ಕೀರ್ತಿಕುಮಾರ್ ಎಲುವೆ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here