ಪುತ್ತೂರು ನಗರಸಭೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಪುತ್ತೂರು: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಪುತ್ತೂರು ನಗರಸಭೆಯ ವತಿಯಿಂದ ಜೂ.21 ನಗರಸಭೆಯ ಸಭಾಂಗಣದಲ್ಲಿ ಯೋಗ ಕಾರ್ಯಕ್ರಮ ಮಾಡುವ ಮೂಲಕ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು.


ಪೌರಾಯುಕ್ತ ಮಧು ಎಸ್ ಮನೋಹರ್ ರವರು ಯೋಗಾಸನದ ಮಹತ್ವವನ್ನು ತಿಳಿಸಿದರು. ಸಮುದಾಯ ಸಂಘಟನಾಧಿಕಾರಿ ಹಾಗೂ ನೌಕರರ ಸಂಘದ ಅಧ್ಯಕ್ಷ ಕರುಣಾಕರ ವಿ. ಮತ್ತು ಕಾರ್ಯದರ್ಶಿ ಪುರುಷೋತ್ತಮ, ಸ್ಯಾನಿಟರಿ ಸೂಪರ್ವೈಸರ್ ಅಮಿತ್, ಪೌರಕಾರ್ಮಿಕರು, ಚಾಲಕರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿ ಪೌರಾಯುಕ್ತರ ಮಾರ್ಗದರ್ಶನದಲ್ಲಿ ವಿವಿಧ ಯೋಗಾಸನ ಮಾಡಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

LEAVE A REPLY

Please enter your comment!
Please enter your name here