ಆಲಂಕಾರು ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜ್‌ನಲ್ಲಿ ವಿಶ್ವಯೋಗದಿನಾಚರಣೆ

0

ಆಲಂಕಾರು: ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆ ಅವರು ಮಾನಸಿಕ ಮತ್ತು ದೈಹಿಕ ಅರೋಗ್ಯ ಕಾಪಾಡುವಲ್ಲಿ ಯೋಗದ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೇಯಸ್ಸು ರೈ ಯವರು ವಿದ್ಯಾರ್ಥಿಗಳಿಗೆ ಯೋಗಾಸನದ ಬಗ್ಗೆ ಮಾರ್ಗದರ್ಶನ ನೀಡಿದರು.ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಹೇಮಂತ್ ರೈ ಮಾನವಳಿಕೆ, ಆಡಳಿತಾಧಿಕಾರಿಗಳಾದ ಶ್ರೀಪತಿ ರಾವ್ ಎಚ್, ಮುಖ್ಯ ಗುರುಗಳಾದ ನವೀನ್ ರೈ ಪ್ರಾಂಶುಪಾಲರಾದ ರೂಪ ಜೆ ರೈ, ಎಲ್ಲಾ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here