ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಯೋಗ ದಿನಾಚರಣೆ

0

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗ ದಿನಾಚರಣೆಯ ಕಾರ್ಯಕ್ರಮವನ್ನು 10ನೇ ತರಗತಿಯ ಕುಮಾರಿ ರಶ್ಮಿತಾ ಮತ್ತು ಜೀವಿತಾ ನಿರೂಪಿಸಿದರು. ಸುಮಾರು 300 ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ಪಾಲ್ಗೊ೦ಡರು. ಈ ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ,ಪ್ರಾಂಶುಪಾಲರುಗಳು
ಹಾಗೂ ಸಂಸ್ಥೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here