ಕಾಣಿಯೂರು: ಕುದ್ಮಾರು ಸ.ಉ. ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಜೂ.21ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಕುಶಾಲಪ್ಪ ಹಾಗೂ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಯೋಗಾಸನದಲ್ಲಿ ಭಾಗವಹಿಸಿದ್ದರು.