ಚಾರ್ವಾಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಕಾಣಿಯೂರು: ಚಾರ್ವಾಕ ಸ.ಉ. ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಜೂ 21ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಪಾರ್ವತಿ ಹಾಗೂ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಯೋಗಾಸನದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here