ವಿ.ಪಿ.ತೋಮಸ್ ಇಚ್ಲಂಪಾಡಿ ನಿಧನ

0

ನೆಲ್ಯಾಡಿ: ಇಚ್ಲಂಪಾಡಿ ಗ್ರಾಮದ ಪುದುವೀಟಿಲ್ ನಿವಾಸಿ ವಿ.ಪಿ.ತೋಮಸ್(80ವ.) ಅವರು ಅಲ್ಪಕಾಲದ ಅನಾರೋಗ್ಯದಿಂದ ಜೂ.21ರಂದು ನಿಧನರಾದರು. ಮೃತರು ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here