ಅಕ್ಷಯ ಕಾಲೇಜಿನಲ್ಲಿ ಯೋಗ ದಿನಾಚರಣೆ

0

ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನಾ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಅಂತರಾಷ್ಟ್ರೀಯ ಯೋಗ ಶಿಕ್ಷಕಿ ಹೇಮಚಂದ್ರಹಾಸ ಅಗಲಿ ಅವರು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ, ಯೋಗದ ಮಹತ್ವವನ್ನು ಸ್ವಯಂಸೇವಕರಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ವಯಂ ಸೇವಕಿ ಪ್ರಕೃತಿ ಪ್ರಾರ್ಥಿಸಿ, ವೇನುಶ್ರೀ ಸ್ವಾಗತಿಸಿ, ದೀಕ್ಷಾ ವಂದಿಸಿದರು. ವರ್ಷಿಣಿ ನಿರೂಪಿಸಿದರು. ಸಮಾರಂಭದಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಿಶೋರ್ ರೈ, ಘಟಕ ನಾಯಕ ಜೀವನ್, ನಾಯಕಿ ನವಮಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here