ಪಳ್ಳತ್ತಾರು ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಕಾಣಿಯೂರು: ಬೆಳಂದೂರು ಗ್ರಾಮದ ಪಳ್ಳತ್ತಾರು ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಜೂ. 21 ರಂದು ಯೋಗ ದಿನಾಚರಣೆ ಆಚರಿಸಲಾಯಿತು.
ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here