ಸಾಮೆತ್ತಡ್ಕ ಶಾಲೆಯಲ್ಲಿ ಯೋಗ ದಿನಾಚರಣೆ

0

ಪುತ್ತೂರು : “ನಮ್ಮ ಶಾಲೆ ” ಸ. ಹಿ ಪ್ರಾ ಶಾಲೆ ಸಾಮೆತ್ತಡ್ಕ ಇಲ್ಲಿ ಜೂ.21 ರಂದು ವಿಶ್ವ ಯೋಗ ದಿನಾಚರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷ ಶಿವಪ್ರಸಾದ್ ಕೆಮ್ಮಿಂಜೆ ಇವರು ವಹಿಸಿದರು.

ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿಯಾಗಿರುವ ಮರಿಯಾ ಎಂ.ಎ ಇವರು ಮಕ್ಕಳಿಗೆ ಯೋಗ ಅಭ್ಯಾಸವನ್ನು ಮಾಡಿಸಿ, ಯೋಗಾಸನದ ಮಹತ್ವವನ್ನು ತಿಳಿಸಿದರು. ಶಾಲೆ ಹಿರಿಯ ವಿದ್ಯಾರ್ಥಿ ಮಹಮ್ಮದ್ ಫಾಯಿಝ್, ನಮ್ಮ ಶಾಲೆ ಸಾಮೆತ್ತಡ್ಕ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಇಂದಿವರ್ ಭಟ್ ಹಾಗೂ ಶಾಲೆಯ ಎಲ್ಲಾ ಶಿಕ್ಷಕರು ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.

LEAVE A REPLY

Please enter your comment!
Please enter your name here