ಇಚ್ಲಂಪಾಡಿ ನೇರ್ಲ ಶಾಲೆಯಲ್ಲಿ ಯೋಗ ದಿನಾಚರಣೆ

0

ನೆಲ್ಯಾಡಿ: ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ನೇರ್ಲ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.21ರಂದು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಿಹೆಚ್‌ಒ ಶ್ಯಾಮಲಾ ಯಶೋಧರ್, ಆಶಾ ಕಾರ್ಯಕರ್ತೆ ಸಿನಿ, ಎಸ್.ಡಿ.ಎಂ.ಸಿ ಅಧ್ಯಕ್ಷ ವಸಂತ ಬಿಜೇರು, ಮುಖ್ಯೋಪಾಧ್ಯಾಯನಿ ಜಯಶ್ರೀ ಎಸ್. ಹಾಗೂ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here