ಆತೂರು ಬದ್ರಿಯಾ ಆಂಗ್ಲಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ June 22, 2024 0 FacebookTwitterWhatsApp ಕಡಬ: ಆತೂರು ಬದ್ರಿಯಾ ಆಂಗ್ಲಮಾಧ್ಯಮ ಶಾಲೆಯಲ್ಲಿ ಜೂ.21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳು ವಿವಿಧ ಯೋಗಭ್ಯಾಸ ನಡೆಸಿದರು.