ಪೆರ್ಲಂಪಾಡಿ ಷಣ್ಮುಖದೇವ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

0

ಪೆರ್ಲಂಪಾಡಿ:ಪೆರ್ಲಂಪಾಡಿ ಷಣ್ಮುಖದೇವ ಪ್ರೌಢಶಾಲೆಯ 2011-12 ನೇ ಸಾಲಿನ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಜೂ.22ರಂದು ನಡೆಯಿತು. ಹಿರಿಯ ವಿದ್ಯಾರ್ಥಿಗಳು ಪ್ರಸ್ತುತ ವಿದ್ಯಾಬ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಜೊತೆ ಬೆರೆತು ಅನೇಕ ಚಟುವಟಿಕೆ ನಡೆಸಿದರು.ಶಾಲೆಯ ಔಷಧಿ ವನದಲ್ಲಿ ಔಷಧೀಯ ಗಿಡಗಳನ್ನು ನೆಟ್ಟು ವಿದ್ಯಾರ್ಥಿಗಳಿಗೆ ಗಿಡಗಳ ಸಂರಕ್ಷಣೆಗೆ ಪ್ರೋತ್ಸಾಹ ನೀಡದರು.ಶಾಲೆಗೆ ಆರ್ಥಿಕ ಸಹಕಾರವನ್ನೂ ನೀಡಿದರು.

LEAVE A REPLY

Please enter your comment!
Please enter your name here