ಪಟ್ಟೆ ವಿದ್ಯಾಸಂಸ್ಥೆಗಳಲ್ಲಿ ವಿಶ್ವ ಯೋಗ ದಿನಾಚರಣೆ

0

ಬಡಗನ್ನೂರು: ಪಟ್ಟೆ ವಿದ್ಯಾಸಂಸ್ಥೆಗಳಲ್ಲಿ ವಿಶ್ವ ಯೋಗ ದಿನಾಚರಣೆ ಜೂ 21 ರಂದು ಆಚರಿಸಲಾಯಿತು.ಸಹ ಶಿಕ್ಷಕ ವಿಶ್ವನಾಥ ಗೌಡ ಬೊಳ್ಳಾಡಿ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕ ರಾಮಚಂದ್ರಪ್ಪ ವಿದ್ಯಾರ್ಥಿಗಳಿಗೆ ಯೋಗ ಅಭ್ಯಾಸ ಮಾಡಿಸಿದರು.

ಈ ಸಂದರ್ಭದಲ್ಲಿ ಪ್ರತಿಭಾ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಸುಮನಾ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರಾಜಗೋಪಾಲ್ ಭಟ್, ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here