ಜೂ.24 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಭೇಟಿ

0

ಪುತ್ತೂರು :ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು  ಜೂನ್ 24ರಂದು ಧರ್ಮಸ್ಥಳದ ಶ್ರೀಮಂಜುನಾಥೇಶ್ವರ ದೇವಸ್ಥಾನಲ್ಲಿ ಬೆಳಗಿನ ಪೂಜೆಯಲ್ಲಿ ಭಾಗವಹಿಸಿ ಆ ಬಳಿಕ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಹಾಗೂ ದರ್ಶನವನ್ನು ಪಡೆಯಲಿದ್ದಾರೆ. ಬಳಿಕ ಸುಳ್ಯದ ನೂತನ ಬಿಜೆಪಿ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. 

LEAVE A REPLY

Please enter your comment!
Please enter your name here