ಕುಕ್ಕೇ ಸುಬ್ರಹ್ಮಣ್ಯಕ್ಕೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಆಗಮನ

0

ಕಾಣಿಯೂರು: ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ. ಕೆ. ಶಿವಕುಮಾರ್ ಅವರು ಕಡಬ ತಾಲೂಕಿನ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಗಸಿದ್ದಾರೆ.
ಸುಬ್ರಹ್ಮಣ್ಯಕ್ಕೆ ಆಗಮಿಸಿದ ಅವರನ್ನು ದೇವಸ್ಥಾನ ವತಿಯಿಂದ ಸ್ವಾಗತಿಸಲಾಯಿತು. ಕಾಂಗ್ರೆಸ್ ಪಕ್ಷದ ನಾಯಕರು ಹಾರ ಹಾಕಿ ಬರಮಾಡಿಕೊಂಡರು. ಡಿಕೆಶಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

LEAVE A REPLY

Please enter your comment!
Please enter your name here