ಕಂಬಳಬೆಟ್ಟು ಶಾಲಾ ಮಕ್ಕಳಿಗೆ ವಿಟ್ಲಮುಡ್ನೂರು ಗ್ರಾ. ಪಂ. ವತಿಯಿಂದ ಕ್ರೀಡಾ ಸಾಮಾಗ್ರಿ ವಿತರಣೆ

0

ವಿಟ್ಲ: ಕಂಬಳಬೆಟ್ಟು ಉನ್ನತ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್ ಮಾಡತ್ತಾರ್ ರವರು ಸಂದರ್ಭೊಚಿತವಾಗಿ ಮಾತನಾಡಿದರು. ಸಭೆಯಲ್ಲಿ ಪಂಚಾಯತ್ ನಿಕಟಪೂರ್ವ ಅದ್ಯಕ್ಷ ಜಯಪ್ರಕಾಶ್ ನಾಯಕ್, ಸದಸ್ಯರಾದ ಮಹಾಭಲೇಶ್ವರ್ ಭಟ್, ಲೋಕೇಶ್ ನಾಟೆಕಲ್ಲು, ಸಿಧ್ದೀಕ್, ಸಾಬಿರ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಸುಜಯ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬ್ದುಲ್ ರಹಿಮಾನ್, ಶಾಲಾ ಮುಖ್ಯೊಪಾಧ್ಯಾಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here