ನಾಳೆ(ಜೂ.26): ಪುಣಚ ಗ್ರಾಮಸಭೆ

0

ಪುತ್ತೂರು: ಪುಣಚ ಗ್ರಾಮ ಪಂಚಾಯತ್‌ನ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಜೂ.26 ನೇ ಬುಧವಾರ ಪೂರ್ವಾಹ್ನ 10.30ಕ್ಕೆ ಪುಣಚ ಗ್ರಾಮ ಪಂಚಾಯತ್‌ನ ಸುವರ್ಣ ಸೌಧ ಸಭಾಂಗಣದಲ್ಲಿ ಜರಗಲಿರುವುದು.

ಗ್ರಾಪಂ ಅಧ್ಯಕ್ಷೆ ಯಶೋಧ ಯಾನೆ ಬೇಬಿಯವರ ಅಧ್ಯಕ್ಷತೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕರ ನಿರ್ದೇಶಕರ ಮಾರ್ಗದರ್ಶನದಲ್ಲಿ ನಡೆಯುವ ಸಭೆಗೆ ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಗ್ರಾಮಾಭಿವೃದ್ಧಿಗೆ ಸಂಬಂಧಪಟ್ಟ ಸಲಹೆ ಸೂಚನೆಗಳನ್ನು ನೀಡುವಂತೆಯೂ ಹಾಗೂ ಸರಕಾರದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹಾಗೇ ಅರ್ಹ ಫಲಾನುಭವಿಗಳನ್ನು ಗುರುತಿಸಲು ಸಹಕರಿಸಬೇಕಾಗಿ ಗ್ರಾಪಂ ಅಧ್ಯಕ್ಷೆ ಯಶೋಧ ಯಾನೆ ಬೇಬಿ, ಉಪಾಧ್ಯಕ್ಷ ಮಹೇಶ್ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ರ

LEAVE A REPLY

Please enter your comment!
Please enter your name here