ಚೆಲ್ಯಡ್ಕ ಸೇತುವೆ ಮುಳುಗಡೆ

0

ಪುತ್ತೂರು: ತಾಲೂಕಿನ ಸಾಂಪ್ರದಾಯಿಕ ಮುಳುಗು ಸೇತುವೆ ಎಂದು ಹೆಸರು ಪಡೆದಿರುವ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಸೇತುವೆಯು ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮುಳುಗಡೆಯಾಗಿದೆ.
ಪುತ್ತೂರು-ಪಾಣಾಜೆ ರಸ್ತೆಯ ದೇವಸ್ಯದಿಂದ ಚೆಲ್ಯಡ್ಕ ಮೂಲಕ ಸಂಪರ್ಕ ಕಲ್ಪಿಸುವ ಸೇತುವೆ ಎರಡು ದಿನಗಳಿಂದ ಸುರಿದ ಬಾರಿ ಮಳೆ ನೀರಿನಿಂದ ಮುಳುಗಡೆಯಾಗಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.ಸಂಪ್ಯ ಪೊಲೀಸ್ ಠಾಣೆಯ ವತಿಯಿಂದ ಹೊಳೆಯ ಎರಡು ಭಾಗದಲ್ಲಿಯೂ ಬ್ಯಾರಿಕೇಡ್ ಅಳವಡಿಸಿ ಸುರಕ್ಷತೆ ಕಾಪಾಡಲಾಗಿದೆ.

LEAVE A REPLY

Please enter your comment!
Please enter your name here