ಕೊಣಾಲು ವಿದ್ಯಾರ್ಥಿನಿಲಯದಲ್ಲಿ ಗೋಳಿತ್ತೊಟ್ಟು ಗ್ರಾ.ಪಂ.ನಿಂದ ಫಾಗಿಂಗ್

0

ನೆಲ್ಯಾಡಿ: ಡೆಂಗ್ಯು ಜ್ವರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗೋಳಿತ್ತೊಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೊಣಾಲು ಗ್ರಾಮದ ಆರ್ಲದಲ್ಲಿರುವ ವಿದ್ಯಾರ್ಥಿ ನಿಲಯ ಹಾಗೂ ಪರಿಸರದಲ್ಲಿ ಜು.2ರಂದು ಫಾಗಿಂಗ್ ಮಾಡಲಾಯಿತು.

LEAVE A REPLY

Please enter your comment!
Please enter your name here