ಪುತ್ತೂರು: ಆತ್ಮಹತ್ಯೆಗೆ ಶರಣಾದ ಯುವಕ

0

ಪುತ್ತೂರು: ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಆರ್ಯಾಪು ಗ್ರಾಮದ ಪಂಜಳದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಿಶ್ವನಾಥ ಅಲಿಯಾಸ್ ವೇಣು (32)ಅವರು ಪಂಜಳದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅವರು ನೈಲಾನ್‍ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

.ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ತಂದೆ ನೀಡಿದ ದೂರಿನಂತೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here