ಜು.9: ಈಶ್ವರಮಂಗಲ ಶ್ರೀವರಮಹಾಲಕ್ಷ್ಮೀ ಪೂಜೆಯ ಪೂರ್ವಭಾವಿ ಸಭೆ

0

ಪುತ್ತೂರು: ಈಶ್ವರಮಂಗಲ ಶ್ರೀವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಜು.9ರಂದು ಶ್ರೀಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯಲಿದೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡಬೇಕೆಂದು ಅಮಿತಾ ಸೀತಾರಾಮ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here