ನಾಳೆ(ಜು.9): ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಹಳೆ ವಿದ್ಯಾರ್ಥಿ ಸಂಘ ರಚನಾ ಸಭೆ

0

ಪುತ್ತೂರು: ಒಳಮೊಗ್ರು ಗ್ರಾಮದ ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ ಇದರ ಹಳೆ ವಿದ್ಯಾರ್ಥಿ ಸಂಘ ರಚನಾ ಸಭೆಯು ಜು.9 ರಂದು ಬೆಳಿಗ್ಗೆ 9 ಗಂಟೆಗೆ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಸರಕಾರದ ಸುತ್ತೋಲೆಯಂತೆ ಕುಂಬ್ರ ಶಾಲೆಯ ನೂತನ ಹಳೆ ವಿದ್ಯಾರ್ಥಿ ಸಂಘ ರಚನೆ ಮಾಡುವ ಬಗ್ಗೆ ಶಾಲೆಯ ಪ್ರಾಥಮಿಕ, ಪ್ರೌಢ ಮತ್ತು ಕಾಲೇಜು ವಿಭಾಗದಲ್ಲಿ ಕಲಿತ ಹಳೆಯ ವಿದ್ಯಾರ್ಥಿಗಳ ಸರ್ವ ಸದಸ್ಯರ ಸಭೆಯನ್ನು ಕರೆಯಲಾಗಿದೆ. ಸಂಘ ರಚನೆ ಬಗ್ಗೆ ರೂಪುರೇಷೆಗಳನ್ನು ಸಭೆಯಲ್ಲಿ ಮಾಡಲಾಗುವುದು ಅದ್ದರಿಂದ ಎಲ್ಲಾ ಹಳೆ ವಿದ್ಯಾರ್ಥಿಗಳು ಸಭೆಗೆ ಹಾಜರಾಗುವಂತೆ ಶಾಲಾ ಅಧ್ಯಕ್ಷರು/ಕಾರ್ಯಾಧ್ಯಕ್ಷರು, ಸರ್ವ ಸದಸ್ಯರು, ಅಧ್ಯಾಪಕ ವೃಂದದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here