ಜು.12: ಕಕ್ಕೂರು ಹಾ.ಉ.ಮಹಿಳಾ ಸಹಕಾರ ಸಂಘದ ಉದ್ಘಾಟನೆ

0

ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಕಕ್ಕೂರಿನಲ್ಲಿ ನೂತನವಾಗಿ ಆರಂಭಗೊಂಡ ಕಕ್ಕೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಉದ್ಘಾಟನಾ ಸಮಾರಂಭ ಜು.12ರಂದು ಬೆಳಿಗ್ಗೆ 9 ಗಂಟೆಗೆ ಲಕ್ಷ್ಮೀ ಕಕ್ಕೂರುರವರ ಮನೆಯ ವಠಾರದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷೆ ಶ್ರೀದೇವಿ ರೈ, ಕಾರ್ಯದರ್ಶಿ ಶಾರದಾ ಕೆ.ರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here