ಗುಂಡ್ಯ: ಕಂಟೈನರ್‌ಗಳ ಮುಖಾಮುಖಿ ಡಿಕ್ಕಿ- ಜಖಂ

0

ನೆಲ್ಯಾಡಿ: ಕಂಟೈನರ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಎರಡೂ ವಾಹನಗಳು ಜಖಂಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯದಲ್ಲಿ ಜು.12ರಂದು ಸಂಜೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಗಣೇಶ್ ಶಿಪ್ಪಿಂಗ್ ಕಂಪನಿಗೆ ಸೇರಿದ ಕಂಟೈನರ್ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬೃಹತ್ ಕಂಟೈನರ್ ನಡುವೆ ಗುಂಡ್ಯ ಸಮೀಪ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು ಚಾಲಕರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here