ಮಣಿಕ್ಕರ ಸರಕಾರಿ ಪ್ರೌಢಶಾಲೆಯಲ್ಲಿ ಪೋಕ್ಸೋ – ಕಾಯ್ದೆ ಮಾಹಿತಿ ಕಾರ್ಯಾಗಾರ

0

ಕೊಳ್ತಿಗೆ: ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾದ ಪೋಕ್ಸೋ-ಕಾಯ್ದೆ ಮಾಹಿತಿ ಕಾರ್ಯಾಗಾರವು ಜು.11ರಂದು ಮಣಿಕ್ಕರ ಪ್ರೌಢಶಾಲೆಯಲ್ಲಿ ನಡೆಯಿತು.
ಬೆಳ್ಳಾರೆ ಪೋಲೀಸ್ ಠಾಣಾ ಸಿಬ್ಬಂದಿಗಳಾದ ತೇಜವತಿ WHC ಹಾಗೂ ಪೂಜಾ ನಾಯಕ್ WPC ಇವರು ಮಾಹಿತಿ ನೀಡಿದರು. ಶಿಕ್ಷಕಿ ಉಮಾವತಿ ಸ್ವಾಗತಿಸಿ, ಕರುಣಾಕರ ವಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ಶಿಕ್ಷಕ ಕರುಣಾಕರ ಇವರು ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here