ಜು.14: ಬಡಗನ್ನೂರು ಹಿ.ಪ್ರಾ ಶಾಲಾ ಶತಮಾನೋತ್ಸವ -ಪೂರ್ವಭಾವಿ ಸಭೆ

0

ಬಡಗನ್ನೂರು: ದ.ಕ.ಜಿ.ಪಂ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಬಡಗನ್ನೂರು ಇದರ ಶತಮಾನೋತ್ಸವದ ಪೂರ್ವಭಾವಿ ಸಭೆ, ಹಾಗೂ ಶತಮಾನೋತ್ಸವ ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮದ ಮೂಲಕ ತಿಂಗಳ ಕಾರ್ಯಕ್ರಮ ಚಾಲನೆಯು ಜು.14 ರಂದು ಬೆಳಗ್ಗೆ ಬಡಗನ್ನೂರು ಶಾಲಾ ವಠಾರದಲ್ಲಿ ನಡೆಯಲಿರುವುದು.
ಈ ಕಾರ್ಯಕ್ರಮಕ್ಕೆ ಹಿರಿಯ ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಸರ್ವಸದಸ್ಯರು ಮಕ್ಕಳ ಪೋಷಕರು ಶಿಕ್ಷಣಾಭಿಮಾನಿಗಳು, ಮತ್ತು ಊರಿನವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಶತಮಾನೋತ್ಸವ ಸಮಿತಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here