ಜು.15: ಆಲಂಕಾರು ಗ್ರಾ.ಪಂ ನಲ್ಲಿ ಗ್ರಾಮ ಸಭೆ

0

ಆಲಂಕಾರು: ಆಲಂಕಾರು ಗ್ರಾ.ಪಂ ನ ಗ್ರಾಮ ಸಭೆಯು ಗ್ರಾಮಪಂಚಾಯತ್ ಅಧ್ಯಕ್ಷೆ ಸುಶೀಲ ರವರ ಅಧ್ಯಕ್ಷತೆಯಲ್ಲಿ ನಾಳೆ ಜು.15 ರಂದು ಬೆಳಿಗ್ಗೆ10: 30 ಕ್ಕೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.ಗ್ರಾಮಸ್ಥರು ಎಲ್ಲಾರು ಗ್ರಾಮಸಭೆಯಲ್ಲಿ ಪಾಲ್ಗೊಳ್ಳುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಜಾತ,ಉಪಾಧ್ಯಕ್ಷ ರವಿಪೂಜಾರಿ.ಕೆ ,ಕಾರ್ಯದರ್ಶಿ ವಸಂತ ಶೆಟ್ಟಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here