ಜು.20 : ಬಂಬಿಲ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಭೆ

0

ಸವಣೂರು : ಪಾಲ್ತಾಡಿ ಗ್ರಾಮದ ಬಂಬಿಲ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಜು.20ರಂದು ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಎನ್.ಆರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸಭೆಗೆ ಸಂಘದ ಸದಸ್ಯರು ಆಗಮಿಸಿ ಸಲಹೆ ಸೂಚನೆಗಳನ್ನು ನೀಡಿ ,ಕಾರ್ಯಕಲಾಪದಲ್ಲಿ ಭಾಗವಹಿಸುವಂತೆ ಸಂಘದ ಕಾರ್ಯದರ್ಶಿ ಕೋಮಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here