ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ

0

ಕಡಬ: ಪಶ್ಚಿಮ ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ.

ನಿರಂತರ ಸುರಿಯುತ್ತಿರುವ ಮಳೆಗೆ ಕುಮಾರಧಾರ ತುಂಬಿ ಹರಿಯುತ್ತಿದ್ದು, ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆಯಾಗಿದೆ.

ಹೀಗಾಗಿ ಭಕ್ತಾಧಿಗಳಿಗೆ ಕುಮಾರಧಾರ ನದಿಗೆ ಇಳಿಯದಂತೆ ಸೂಚಿಸಲಾಗಿದೆ. ನದಿ ತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿ, ಗೃಹರಕ್ಷಕ ದಳದವರನ್ನು ನಿಯೋಜಿಸಲಾಗಿದೆ.

LEAVE A REPLY

Please enter your comment!
Please enter your name here