ದ.ಕ.ಜಿಲ್ಲೆಯಲ್ಲಿ ಮುಂದುವರಿದ ಮಳೆ: ಜು..16ರಂದೂ ಅಂಗನವಾಡಿ,ಶಾಲೆ,ಪ.ಪೂ.ಕಾಲೇಜುಗಳಿಗೆ ರಜೆ

0

ಪುತ್ತೂರು:ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.16ರಂದೂ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.ಮಳೆಯ ಹಿನ್ನೆಲೆಯಲ್ಲಿ ಜು.15ರಂದು ಬೆಳಿಗ್ಗೆ ರಜೆ ಘೋಷಿಸಲಾಗಿತ್ತು.

LEAVE A REPLY

Please enter your comment!
Please enter your name here